Search This Blog

Powered by Blogger.
  • ()

Labels

ಈ ಜಿಲ್ಲೆಗಳಲ್ಲಿ ಮೇ 11 ರವರೆಗೆ ಮಳೆಯಾಗಲಿದೆ

Share it Please

 

Karnataka Weather: ಮೇ 11 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ.


 ಕರ್ನಾಟಕದಲ್ಲಿ ಮೇ 11 ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಗಳು: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮನರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ.



Written by

We are Creative Blogger Theme Wavers which provides user friendly, effective and easy to use themes. Each support has free and providing HD support screen casting.

0 comments:

Post a Comment

© 2013 HARIVU HABBA . All rights resevered. Designed by Templateism